ರಾಜಸ್ಥಾನದ ಈ ಅಭ್ಯರ್ಥಿಗೇ ವೋಟ್‌ ಮಾಡ್ಬೇಡಿ : ಕಾಂಗ್ರೆಸ್‌

ಕಾಂಗ್ರೆಸ್‌ ಪಕ್ಷ ರಾಜಸ್ಥಾನದ ಬನ್ಸ್ವಾರಾ ಲೋಕಸಭಾ ಕ್ಷೇತ್ರದಲ್ಲಿ ಅಡ್ಡಕತ್ತರಿಯಲ್ಲಿ ಸಿಲುಕಿದ ಸ್ಥಿತಿ ನಿರ್ಮಾಣವಾಗಿದೆ. ಬಹಳ ಅಪರೂಪ ಎನ್ನುವಂತೆ ಲೋಕಸಭಾ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಗೆ ಮತ ಹಾಕದಂತೆ ಕಾಂಗ್ರೆಸ್‌ ಪ್ರಚಾರ ಮಾಡುತ್ತಿದೆ. ನವದೆಹಲಿ (ಏ.24): ಗ್ರ್ಯಾಂಡ್‌ ಓಲ್ಡ್‌ ಪಾರ್ಟಿ ಕಾಂಗ್ರೆಸ್‌ ಪಕ್ಷ ರಾಜಸ್ಥಾನದ ಬನ್ಸ್ವಾರಾ-ಡುಂಗ್ರಾಪುರ್‌ ಲೋಕಸಭಾ ಕ್ಷೇತ್ರದಲ್ಲಿ ಬಹಳ ವಿಚಿತ್ರ ಪರಿಸ್ಥಿತಿ ಎದುರಿಸುತ್ತಿದೆ. ಈ ಕ್ಷೇತ್ರದಲ್ಲಿ ಸ್ವತಃ ಕಾಂಗ್ರೆಸ್‌ ಪಕ್ಷವೇ, ತನ್ನ ಅಭ್ಯರ್ಥಿಗೆ ಮತ ಹಾಕಬೇಡಿ ಎಂದು ಪ್ರಚಾರ ಮಾಡುತ್ತಿದೆ. ಅದಕ್ಕೆ ಕಾರಣವೂ ಇದೆ. ಸಾಕಷ್ಟು ಗೊಂದಲಗಳ ನಡುವೆ, ನಾಮಪತ್ರವನ್ನು…

Read More